x

ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ರಾಹುಲ್ ಗಾಂಧಿಗೆ ಭರ್ಜರಿ ಸ್ವಾಗತ: ಸೆಲ್ಫಿ ತೆಗೆಯಲು ಮುಗಿಬಿದ್ದ ವಿದ್ಯಾರ್ಥಿನಿಯರು

ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ರಾಹುಲ್ ಗಾಂಧಿ ಜೊತೆ ಸೆಲ್ಫಿ ತೆಗೆದುಕೊಳ್ಳಲು ಯುವತಿಯರು ಮುಗಿಬಿದ್ದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.


Click the Play button to hear this message in audio format

ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿದ್ಯಾರ್ಥಿಗಳು ಹಾಗೂ ಯುವಜನರೊಂದಿಗೆ ಸಂವಾದ ನಡೆಸಿದ ವೇಳೆ ಅವರೊಂದಿಗೆ ಸೆಲ್ಫಿ ತೆಗೆಯಲು ಯುವತಿಯರು ಮುಗಿಬಿದ್ದ ದೃಶ್ಯ ಗಮನ ಸೆಳೆದಿದೆ. ರಾಹುಲ್ ಗಾಂಧಿ ಜೊತೆ ಫೋಟೋ ತೆಗೆದುಕೊಳ್ಳಲು ವಿದ್ಯಾರ್ಥಿನಿಯರು ಉತ್ಸಾಹ ತೋರಿಸಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

Read More
Next Story