ಗ್ರೇಟರ್ ಬೆಂಗಳೂರು ಚುನಾವಣೆ ಸದ್ಯಕ್ಕೆ ನಡೆಯುವ ಲಕ್ಷಣ ಕಾಣಿಸುತ್ತಿಲ್ಲ. ಡಿಸೆಂಬರ್ ವರೆಗೂ ಕಾಲಾವಕಾಶ ಬೇಕು ಎಂದು ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಪುರಸ್ಕರಿಸಿದೆ