ಮುಂಗಾರು ಮಳೆಗೆ ಮೈದುಂಬಿದ ಜೋಗ್‌ಫಾಲ್ಸ್- ಪ್ರಕೃತಿಯ ವಿಹಂಗಮ ನೋಟಕ್ಕೆ ಮನಸೋತ ಪ್ರವಾಸಿಗರು
ಮಲೆನಾಡು ಭಾಗದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಶಿವಮೊಗ್ಗ ಜಿಲ್ಲೆಯ ವಿಶ್ವಪ್ರಸಿದ್ಧ ಜೋಗ್‌ಫಾಲ್ಸ್ (Jog Falls) ಜಲಪಾತ ಮೈದುಂಬಿ ಹರಿಯುತ್ತಿದೆ. ಶರಾವತಿ ನದಿ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ರಾಜ, ರಾಣಿ, ರೋರರ್ ಮತ್ತು ರಾಕೆಟ್ ಧಾರೆಗಳು ಧುಮ್ಮಿಕ್ಕಿ ಹರಿಯುತ್ತಿದ್ದು, ಜೋಗದ ರಮಣೀಯ ವೈಭವ ಕಣ್ಣಿಗೆ ಹಬ್ಬವನ್ನುಂಟುಮಾಡುತ್ತಿದೆ.
Next Story

