ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕೇಸ್‌ಗೆ ಬಿಗ್ ಟ್ವಿಸ್ಟ್; ಮೊಬೈಲ್ ಕೊಡಲು ಕೃಪಾ ಆಳ್ವ ಹಿಂದೇಟು 90/100
ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ತನಿಖೆ ಚುರುಕು. ಕೃಪಾ ಆಳ್ವ ವಿಚಾರಣೆ ಬಳಿಕವೂ ಮೂಲ ಮೊಬೈಲ್ ಪತ್ತೆಯಾಗಿಲ್ಲ. ವಿಡಿಯೋದ ಅಸಲಿಯತ್ತಿಗೆ ಎಫ್‌ಎಸ್‌ಎಲ್ ಪರೀಕ್ಷೆಗೆ ಸಿದ್ಧತೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಆರೋಪ ಪ್ರಕರಣದಲ್ಲಿ ತನಿಖೆ ಚುರುಕುಗೊಂಡಿದೆ. ಪ್ರಮುಖ ಆರೋಪಿ ಕೃಪಾ ಆಳ್ವ ಅವರನ್ನು ಮೂರು ಬಾರಿ ವಿಚಾರಣೆ ನಡೆಸಿದರೂ, ವಿಡಿಯೋ ಚಿತ್ರೀಕರಣಕ್ಕೆ ಬಳಸಲಾಗಿದೆ ಎನ್ನಲಾದ ಮೂಲ ಮೊಬೈಲ್ ಫೋನ್ ಪೊಲೀಸರ ಕೈ ಸೇರಿಲ್ಲ. ಮೊಬೈಲ್ ಹಸ್ತಾಂತರಿಸುವಂತೆ ಪೊಲೀಸರು ಸೂಚಿಸಿದ್ದು, ವಿಧಿವಿಜ್ಞಾನ ಪ್ರಯೋಗಾಲಯದ ಮೂಲಕ ವಿಡಿಯೋದ ಅಸಲಿಯತ್ತು ಪತ್ತೆಹಚ್ಚಲು ಸಿದ್ಧತೆ ನಡೆಸಿದ್ದಾರೆ.
Next Story

