x

ಹಾಸನಾಂಬೆ ಜಾತ್ರಾ ಮಹೋತ್ಸವ: ದೇವಿಯ ದರ್ಶನ ಪಡೆದ ಮಾಜಿ ಸಿಎಂ ಸಿದ್ದರಾಮಯ್ಯ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಸನದ ಐತಿಹಾಸಿಕ ಹಾಸನಾಂಬೆ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಿದರು.


Click the Play button to hear this message in audio format

ಹಾಸನದ ಐತಿಹಾಸಿಕ ಹಾಸನಾಂಬೆ ದೇವಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ವಾರ್ಷಿಕ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಆಗಮಿಸಿದ ಅವರು ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಿದರು. ಹಾಸನಾಂಬೆ ದರ್ಶನ ಪಡೆದ ಸಿದ್ದರಾಮಯ್ಯ ಅವರ ಭೇಟಿಯ ದೃಶ್ಯಗಳು ಇಲ್ಲಿವೆ.

Read More
Next Story