ದಕ್ಷಿಣ ಭಾರತದ ಮೂವರು ಮುಖ್ಯಮಂತ್ರಿಗಳ ಶಕ್ತಿಯುತ ಫ್ರೇಮ್
ಕರ್ನಾಟಕದ ಡಿ.ಕೆ ಶಿವಕುಮಾರ್, ತೆಲಂಗಾಣದ ರೇವಂತ್ ರೆಡ್ಡಿ ಹಾಗೂ ತಮಿಳುನಾಡಿನ ಸಿಎಂ ವಿಜಯ್ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ದಕ್ಷಿಣ ಭಾರತದ ಪ್ರಮುಖ ರಾಜ್ಯಗಳ ಮೂವರು ಮುಖ್ಯಮಂತ್ರಿಗಳು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿರುವ ಫೋಟೊ ಇದೀಗ ಗಮನ ಸೆಳೆಯುತ್ತಿದೆ. ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಹಾಗೂ ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ದಕ್ಷಿಣ ಭಾರತದ ರಾಜಕೀಯದಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಈ ಮೂವರು ನಾಯಕರ ಉಪಸ್ಥಿತಿ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಈ ಫೋಟೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದ್ದು, ದಕ್ಷಿಣ ಭಾರತದ ರಾಜಕೀಯ ನಾಯಕರ ಒಗ್ಗಟ್ಟಿನ ಚಿತ್ರಣವಾಗಿ ಹಲವರು ಬಣ್ಣಿಸಿದ್ದಾರೆ.
Next Story

