x

ಮೈಸೂರು ದಸರಾ ಡ್ರೋನ್‌ ಶೋಗೆ ಮನಸೋತ ಜನರು | 3,473 ಡ್ರೋನ್‌ಗಳಿಂದ ಗಿನ್ನೆಸ್‌ ದಾಖಲೆ

ಮೈಸೂರು ದಸರಾ ಸಂಭ್ರಮದಲ್ಲಿ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ನಡೆದ ಡ್ರೋನ್‌ ಪ್ರದರ್ಶನ ಜನರ ಗಮನ ಸೆಳೆದಿದೆ. ಸಾವಿರಾರು ಡ್ರೋನ್‌ಗಳು ಬಾನಂಗಳದಲ್ಲಿ ಬಣ್ಣಬಣ್ಣದ ಬೆಳಕಿನ ಚಿತ್ತಾರ ಮೂಡಿಸಿವೆ.


Click the Play button to hear this message in audio format

ಮೈಸೂರು ದಸರಾ ಸಂಭ್ರಮದಲ್ಲಿ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ನಡೆದ ಡ್ರೋನ್‌ ಪ್ರದರ್ಶನ ಜನರ ಗಮನ ಸೆಳೆದಿದೆ. ಸಾವಿರಾರು ಡ್ರೋನ್‌ಗಳು ಬಾನಂಗಳದಲ್ಲಿ ಬಣ್ಣಬಣ್ಣದ ಬೆಳಕಿನ ಚಿತ್ತಾರ ಮೂಡಿಸಿವೆ. 3,473 ಡ್ರೋನ್‌ಗಳನ್ನು ಬಳಸಿ ನವಿಲಿನ ಆಕೃತಿ ರಚಿಸುವ ಮೂಲಕ ಪ್ರದರ್ಶನವು ಗಿನ್ನೆಸ್‌ ವಿಶ್ವ ದಾಖಲೆಯನ್ನೂ ನಿರ್ಮಿಸಿದೆ. ನಾಡಿನ ಕಲೆ, ಸಂಸ್ಕೃತಿ ಮತ್ತು ಆಧುನಿಕ ತಂತ್ರಜ್ಞಾನದ ಸಂಗಮಕ್ಕೆ ಸಾಕ್ಷಿಯಾದ ಈ ಅದ್ಭುತ ದೃಶ್ಯಗಳನ್ನು ವಿಡಿಯೊದಲ್ಲಿ ವೀಕ್ಷಿಸಿ.

Read More
Next Story