x

ಆಶಾಗಳ ಹೋರಾಟಕ್ಕೆ ರಮ್ಯಾ ಬಳಿಕ ಸುಮಲತಾ ಬೆಂಬಲ

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಸುಮಲತಾ ಅಂಬರೀಶ್ ಬೆಂಬಲ. ಗೌರವಧನ 15 ಸಾವಿರ ರೂ.ಗೆ ಹೆಚ್ಚಿಸುವಂತೆ ಸಿಎಂ ಡಿ.ಕೆ. ಶಿವಕುಮಾರ್‌ಗೆ ಪತ್ರ ಬರೆದಿದ್ದಾರೆ.


Click the Play button to hear this message in audio format

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ನಟಿ ರಮ್ಯಾ ಬಳಿಕ ಮಾಜಿ ಸಂಸದೆ, ನಟಿ ಸುಮಲತಾ ಅಂಬರೀಶ್ ಕೂಡ ಬೆಂಬಲ ಸೂಚಿಸಿದ್ದಾರೆ. ಗೌರವಧನವನ್ನು 15 ಸಾವಿರ ರೂ.ಗೆ ಹೆಚ್ಚಿಸುವಂತೆ ಆಗ್ರಹಿಸಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ತುರ್ತಾಗಿ ಈಡೇರಿಸುವಂತೆ ಮನವಿ ಮಾಡಿದ್ದಾರೆ.

Read More
Next Story