x

ತೂತುಕುಡಿ ಕಡಲತೀರದಲ್ಲಿ ಪ್ರಕ್ಷುಬ್ಧ ವಾತಾವರಣ- ಮೀನುಗಾರರು ಕಡಲಿಗಿಳಿಯದೆ ದಡದಲ್ಲೇ ವಾಸ್ತವ್ಯ

ತಮಿಳುನಾಡಿನ ತೂತುಕುಡಿ ಕಡಲತೀರದಲ್ಲಿ ಭಾರೀ ಮಳೆಯ ಎಚ್ಚರಿಕೆ ನಡುವೆ ಸಮುದ್ರ ಪ್ರಕ್ಷುಬ್ಧಗೊಂಡಿದೆ. ಅಲೆಗಳ ಅಬ್ಬರ ಹೆಚ್ಚಾದ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದೆ ದಡದಲ್ಲೇ ಉಳಿದಿದ್ದಾರೆ.


Click the Play button to hear this message in audio format

ತಮಿಳುನಾಡಿನ ತೂತುಕುಡಿ ಬಂದರು ಕಡಲತೀರದಲ್ಲಿ ಭಾರೀ ಮಳೆಯ ಎಚ್ಚರಿಕೆ ನಡುವೆಯೇ ಸಮುದ್ರ ಪ್ರಕ್ಷುಬ್ಧಗೊಂಡಿದೆ. ಕಡಲಿನಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದೆ ದಡದಲ್ಲೇ ಉಳಿದಿದ್ದಾರೆ. ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಮೀನುಗಾರರಲ್ಲಿ ಆತಂಕ ಮನೆಮಾಡಿದೆ.

Read More
Next Story