ತುಮಕೂರಿನಲ್ಲಿ ಮಳೆ ಪ್ರಮಾಣ, ಬರ ಪರಿಸ್ಥಿತಿ ಹೇಗಿದೆ? ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಹೇಳಿದ್ದೇನು?
ತುಮಕೂರು ಜಿಲ್ಲೆಯಲ್ಲಿ ಈ ಬಾರಿ ಮಳೆ ಪ್ರಮಾಣ ಹೇಗಿದೆ? ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿದೆಯೇ? ಜಿಲ್ಲೆಯ ಯಾವ ಭಾಗಗಳಲ್ಲಿ ಮಳೆಯ ಕೊರತೆ ಹೆಚ್ಚಾಗಿದೆ? ರೈತರ ಪರಿಸ್ಥಿತಿ ಹೇಗಿದೆ? ಈ ಕುರಿತು ತುಮಕೂರು ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಮಾಹಿತಿ ನೀಡಿದ್ದಾರೆ.
ತುಮಕೂರು ಜಿಲ್ಲೆಯಲ್ಲಿ ಈ ಬಾರಿ ಮಳೆ ಪ್ರಮಾಣ ಹೇಗಿದೆ? ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿದೆಯೇ? ಜಿಲ್ಲೆಯ ಯಾವ ಭಾಗಗಳಲ್ಲಿ ಮಳೆಯ ಕೊರತೆ ಹೆಚ್ಚಾಗಿದೆ? ರೈತರ ಪರಿಸ್ಥಿತಿ ಹೇಗಿದೆ? ಈ ಕುರಿತು ತುಮಕೂರು ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಮಾಹಿತಿ ನೀಡಿದ್ದಾರೆ. ಜಿಲ್ಲೆಯ ಮಳೆ ಪ್ರಮಾಣ, ಬರ ಪರಿಸ್ಥಿತಿ ಹಾಗೂ ಆಡಳಿತ ಕೈಗೊಂಡಿರುವ ಕ್ರಮಗಳ ಕುರಿತು ಜಿಲ್ಲಾಧಿಕಾರಿಗಳ ಮಾತುಗಳ ಸಂಪೂರ್ಣ ವಿವರ ಇಲ್ಲಿದೆ.
Next Story

