ವಂದೇ ಭಾರತ್ ರೈಲು ಸಂಚಾರ ಆರಂಭ- ₹952ಕ್ಕೆ 7.30 ಗಂಟೆಯಲ್ಲಿ ಮಂಗಳೂರು ತಲುಪಬಹುದು
ಬೆಂಗಳೂರು–ಮಂಗಳೂರು–ಮಡಗಾಂವ್ ನಡುವೆ ನೂತನ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರ ಆರಂಭವಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ರೈಲಿಗೆ ಚಾಲನೆ ನೀಡಲಿದ್ದಾರೆ
ಬೆಂಗಳೂರು–ಮಂಗಳೂರು–ಮಡಗಾಂವ್ ನಡುವೆ ನೂತನ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರ ಆರಂಭವಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ರೈಲಿಗೆ ಚಾಲನೆ ನೀಡಲಿದ್ದಾರೆ. ಬೆಂಗಳೂರು–ಮಂಗಳೂರು ನಡುವೆ ಕೇವಲ ₹952 ಟಿಕೆಟ್ ದರದಲ್ಲಿ 7.30 ಗಂಟೆಗಳಲ್ಲಿ ಪ್ರಯಾಣಿಸಬಹುದು. ಐಷಾರಾಮಿ ಬಸ್‌ಗಳಿಗೆ ಹೋಲಿಸಿದರೆ ಕಡಿಮೆ ವೆಚ್ಚದಲ್ಲಿ ವೇಗದ ಪ್ರಯಾಣದ ಅವಕಾಶ ಸಿಗಲಿದೆ. ಐಆರ್‌ಸಿಟಿಸಿ ಮೂಲಕ ಟಿಕೆಟ್ ಬುಕ್ಕಿಂಗ್ ಕೂಡ ಲಭ್ಯವಿದೆ. ಈ ರೈಲು ಪ್ರಯಾಣಿಕರಿಗೆ ಎಷ್ಟು ಅನುಕೂಲವಾಗಲಿದೆ?
Next Story

