x

ನಾರಾಯಣಪುರ ಡ್ಯಾಂನಿಂದ 1.05 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ; ನದಿ ಪಾತ್ರದ ಜನರಿಗೆ ಎಚ್ಚರಿಕೆ

ಜಲಾಶಯಕ್ಕೆ ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಅಧಿಕಾರಿಗಳು ನೀರು ಹರಿಸಿದ್ದು, ಕೃಷ್ಣಾ ನದಿ ಪಾತ್ರದ ಜನರು ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಿದ್ದಾರೆ.


Next Story