ಕೊನೆಗೂ ಗೆದ್ದ ಲಾಯಲ್ ಕಾಂಗ್ರೆಸ್ಸಿಗ! ಕರ್ನಾಟಕದ ನೂತನ ಸಿಎಂ ಡಿ.ಕೆ. ಶಿವಕುಮಾರ್ | DK Shivakumar

1 Jun 2026 9:37 AM IST

ಕನಕಪುರದ ಬಂಡೆ... ಕಾಂಗ್ರೆಸ್‌ನ ಟ್ರಬಲ್ ಶೂಟರ್... ನಾಲ್ಕು ದಶಕಗಳ ರಾಜಕೀಯ ಹೋರಾಟದ ನಂತರ ಕೊನೆಗೂ ಕರ್ನಾಟಕದ ಮುಖ್ಯಮಂತ್ರಿ ಗದ್ದುಗೆ ಏರಲು ಸಜ್ಜಾಗಿರುವ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಪಯಣ ಹೇಗಿತ್ತು? ಒಬ್ಬ ಸಾಮಾನ್ಯ ವಿದ್ಯಾರ್ಥಿ ನಾಯಕನಾಗಿ ರಾಜಕೀಯ ಪ್ರವೇಶಿಸಿದ ಡಿಕೆಶಿ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ವಿರುದ್ಧ ಚುನಾವಣಾ ಕಣಕ್ಕಿಳಿದದ್ದು, ಕಾಂಗ್ರೆಸ್ ಹೈಕಮಾಂಡ್‌ನ ನಂಬಿಕೆಯ ನಾಯಕನಾಗಿ ಬೆಳೆದದ್ದು, ತಿಹಾರ್ ಜೈಲಿನ ಸಂಕಷ್ಟಗಳನ್ನು ಎದುರಿಸಿ ಮತ್ತಷ್ಟು ಬಲಿಷ್ಠ ನಾಯಕನಾಗಿ ಹೊರಹೊಮ್ಮಿದ್ದು ಹೇಗೆ?

ಕನಕಪುರದ ಬಂಡೆ... ಕಾಂಗ್ರೆಸ್‌ನ ಟ್ರಬಲ್ ಶೂಟರ್... ನಾಲ್ಕು ದಶಕಗಳ ರಾಜಕೀಯ ಹೋರಾಟದ ನಂತರ ಕೊನೆಗೂ ಕರ್ನಾಟಕದ ಮುಖ್ಯಮಂತ್ರಿ ಗದ್ದುಗೆ ಏರಲು ಸಜ್ಜಾಗಿರುವ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಪಯಣ ಹೇಗಿತ್ತು?

ಒಬ್ಬ ಸಾಮಾನ್ಯ ವಿದ್ಯಾರ್ಥಿ ನಾಯಕನಾಗಿ ರಾಜಕೀಯ ಪ್ರವೇಶಿಸಿದ ಡಿಕೆಶಿ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ವಿರುದ್ಧ ಚುನಾವಣಾ ಕಣಕ್ಕಿಳಿದದ್ದು, ಕಾಂಗ್ರೆಸ್ ಹೈಕಮಾಂಡ್‌ನ ನಂಬಿಕೆಯ ನಾಯಕನಾಗಿ ಬೆಳೆದದ್ದು, ತಿಹಾರ್ ಜೈಲಿನ ಸಂಕಷ್ಟಗಳನ್ನು ಎದುರಿಸಿ ಮತ್ತಷ್ಟು ಬಲಿಷ್ಠ ನಾಯಕನಾಗಿ ಹೊರಹೊಮ್ಮಿದ್ದು ಹೇಗೆ?