ಕರ್ನಾಟಕ ರಾಜಕೀಯದಲ್ಲಿ ಹೊಸ ಅಧ್ಯಾಯ? ಕಾಂಗ್ರೆಸ್‌ನ ಮುಂದಿನ ರಾಜಕೀಯ ಸಮೀಕರಣ ಏನು?

27 May 2026 4:48 PM IST  ( Updated:2026-05-27 13:52:39  )

ಕರ್ನಾಟಕ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ತೀವ್ರಗೊಂಡಿದೆ. ಸಿದ್ದರಾಮಯ್ಯ ಅವರ ಮುಂದಿನ ನಡೆ ಏನು? ಡಿಕೆ ಶಿವಕುಮಾರ್ ಮುಂದಿನ ಮುಖ್ಯಮಂತ್ರಿ ಆಗುತ್ತಾರಾ? ಕಾಂಗ್ರೆಸ್‌ನ ಒಳ ರಾಜಕೀಯ, ಡಿಕೆಶಿಯ ಸವಾಲುಗಳು ಮತ್ತು ಸಿದ್ದರಾಮಯ್ಯ ಅವರ ಭವಿಷ್ಯದ ಪಾತ್ರದ ಸಂಪೂರ್ಣ ವಿಶ್ಲೇಷಣೆ ಈ ವಿಡಿಯೋದಲ್ಲಿ.