ಸಿದ್ದರಾಮಯ್ಯ ಪದಚ್ಯುತಿಗೆ ಕೆಲ ಅಹಿಂದ ನಾಯಕರೇ ಕಾರಣ ; ಡಿಕೆಶಿ ಅಹಿಂದ ವಿರೋಧಿ| ರಾಮಚಂದ್ರಪ್ಪ ಆರೋಪ

1 Jun 2026 9:36 AM IST

Ahinda okkuta Siddaramaiah Resign: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಅಸಮಾಧಾನ ಹೊರಹಾಕಿದೆ. ಒಕ್ಕೂಟದ ಅಧ್ಯಕ್ಷ ಕೆ.ಎಂ. ರಾಮಚಂದ್ರಪ್ಪ (K.M. Raamachnadrappa Interview) ದ ಫೆಡರಲ್ ಕರ್ನಾಟಕ ಸಂದರ್ಶನದಲ್ಲಿ ಹಲವು ವಿಚಾರಗಳನ್ನು ಮಾತನಾಡಿದ್ದಾರೆ. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (Caste Census) ಜಾರಿಮಾಡಲು ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಅವಕಾಶ ನೀಡಬೇಕಿತ್ತು ಆದರೆ ಅದಕ್ಕೆ ಅವಕಾಶ ನೀಡದೆ ಅವಮಾನ ಮಾಡಿದೆ ಎಂದು ಅಸಮಧಾನ ಹೊರಹಾಕಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು ಅಹಿಂದ ಮತಗಳಿಂದ ಆದರೆ ಈ ಬಾರಿ ಚುನಾವಣೆಯಲ್ಲಿ ಅಹಿಂದ ಮತಗಳು ಚದುರಲಿದೆ ಎಂದು ಭವಿಷ್ಯ ನುಡಿದರು