LIVE | ಡಾ.ಬಿ.ಆರ್ ಅಂಬೇಡ್ಕರ್ ಸೋಲಿಗೆ ಕಾಂಗ್ರೆಸ್ ಕಾರಣ ಎಂದ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ
ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರು ಚುನಾವಣೆಗೆ ಸ್ಪರ್ಧಿಸಿದಾಗ ಅವರನ್ನು ಗೆಲ್ಲಿಸುವ ಬದಲು ಸೋಲಿಸಿದ್ದು ಕಾಂಗ್ರೆಸ್. ಈಗ ಅವರ ಪರವಾರ ಮಾತನಾಡುತ್ತಿದೆ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಆರೋಪಿಸಿದ್ದಾರೆ.