ಬ್ಯಾನರ್ ಮುಕ್ತ ಬೆಂಗಳೂರು ಘೋಷಣೆ ಏನಾಯ್ತು? ಡಿಕೆಶಿ ಆದೇಶಕ್ಕೆ ಕಿಮ್ಮತ್ತು ನೀಡದ ಕೈ ನಾಯಕರು!
ಬೆಂಗಳೂರು ನಗರದಲ್ಲಿ ಬ್ಯಾನರ್ ಮತ್ತು ಫ್ಲೆಕ್ಸ್ ಹಾವಳಿಗೆ ಬ್ರೇಕ್ ಹಾಕಲು ಬೆಂಗಳೂರು ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್ ಅವರು ಕಟ್ಟುನಿಟ್ಟಿನ ಆದೇಶ ನೀಡಿದ್ದರು. ಆದರೆ ಈ ಆದೇಶಕ್ಕೆ ಅವರದ್ದೇ ಪಕ್ಷದವರಿಂದ ಕಿಮ್ಮತ್ತು ಸಿಗುತ್ತಿಲ್ಲವೇ ಎಂಬ ಪ್ರಶ್ನೆ ಮೂಡಿದೆ.