SIRಗೆ ವಿರೋಧ: ಒಂದು ಸಮುದಾಯದ ವಿರುದ್ಧ SIR ಎಂದು ಹೋರಾಟಗಾರರ ಆಕ್ರೋಶ
ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (SIR) ವಿರೋಧಿಸಿ ಬೆಂಗಳೂರಿನಲ್ಲಿ ಸಮಾವೇಶ ನಡೆಯಿತು. ರಾಜ್ಯದ ಜಾತ್ಯಾತೀತ ಪಕ್ಷಗಳು ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನಡೆದ ಸಮಾವೇಶದಲ್ಲಿ ರಾಜ್ಯದ ನಾನಾ ಭಾಗಗಳಿಂದ ಆಗಮಿಸಿದ್ದರು. ಈ ಬಗ್ಗೆ ಒಂದು ವರದಿ...