ಸಿಎಂ ಡಿಕೆಶಿಗೆ ಆರಂಭದಲ್ಲೇ ಆಘಾತ, ಸ್ಫೋಟಗೊಂಡ ಭಿನ್ನಮತ, ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ
ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಭಿನ್ನಮತದ ಜ್ವಾಲೆ ಸ್ಫೋಟಗೊಂಡಿದೆ. ನೂತನ ಸಚಿವರಿಗೆ ಖಾತೆ ಹಂಚಿಕೆಯ ಅಧಿಕೃತ ಪಟ್ಟಿ ಹೊರಬೀಳುತ್ತಿದ್ದಂತೆಯೇ ಸಿಎಂ ಡಿಕೆಶಿಗೆ ದೊಡ್ಡ ಸವಾಲು ಎದುರಾಗಿದೆ. ಖಾತೆ ಹಂಚಿಕೆ ಅಸಮಾಧಾನದಿಂದ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರು ತಮ್ಮ ಸಚಿವ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ್ದು, ಡಿಕೆಶಿಗೆ ಮಧ್ಯರಾತ್ರಿಯೇ ಕರೆ ಮಾಡಿ ತರಾಟೆಗೆ ತೆಗೆದುಕೊಂಡಿದ್ದಾರೆ. ಮತ್ತೊಂದೆಡೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಸಿಎಂಗೆ ನೇರ ಟಾಂಗ್ ನೀಡಿದ್ದು, ಸತೀಶ್ ಜಾರಕಿಹೊಳಿ, ಕೆ.ಎಚ್. ಮುನಿಯಪ್ಪ, ಬೈರತಿ ಸುರೇಶ್ ಸೇರಿದಂತೆ ಹಲವರಲ್ಲಿ ಅಸಮಾಧಾನ ಭುಗಿಲೆದ್ದಿದೆ. ಈ ಬಿಕ್ಕಟ್ಟನ್ನು ಸಿಎಂ ಡಿಕೆಶಿ ಹೇಗೆ ಶಮನಗೊಳಿಸುತ್ತಾರೆ? ಪೂರ್ಣ ವಿವರ ಈ ವೀಡಿಯೊದಲ್ಲಿದೆ.