ಹಣಕಾಸು ವ್ಯವಸ್ತೆಯನ್ನೇ ಬುಡಮೇಲು ಮಾಡುತ್ತೆ ಕ್ಲಾಡ್ ಮೈಥೋಸ್
ಅಮೆರಿಕದ ಅಂಥ್ರಾಪಿಕ್ ಸಂಸ್ಥೆ ಅಭಿವೃದ್ಧಿಪಡಿಸಿರುವ ಕ್ಲಾಡ್ ಮೈಥೋಸ್ ತಂತ್ರಜ್ಞಾನವು ಸೈಬರ್ ಕಳ್ಳರ ಕೈಗೆ ಸಿಕ್ಕಿದರೆ ಬ್ಯಾಂಕಿಂಗ್ ವ್ಯವಸ್ಥೆಯ ಲೋಪಗಳನ್ನೇ ಬಂಡವಾಳ ಮಾಡಿಕೊಂಡು ಹಣಕಾಸು ವ್ಯವಸ್ಥೆಯನ್ನು ಅಲ್ಲೋಲ ಕಲ್ಲೋಲ ಮಾಡಲಿದೆ.