LIVE | ಧರ್ಮೇಂದ್ರ ಪ್ರಧಾನ್ ರಾಜೀನಾಮೆ? ಇಂದು ನಿರ್ಣಾಯಕ ಮಾತುಕತೆ
ದೇಶದಲ್ಲಿ NEET ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಒಂದೆಡೆ ಕೇಂದ್ರ ಸರ್ಕಾರ ಮತ್ತು Cockroach Janata Party (CJP) ನಡುವಿನ ಮೂರನೇ ಸುತ್ತಿನ ಮಾತುಕತೆ ನಡೆಯಲಿದ್ದು, ಮತ್ತೊಂದೆಡೆ ದೆಹಲಿಯಲ್ಲಿ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ಇದರ ನಡುವೆಯೇ ಪ್ರಧಾನಿ ನರೇಂದ್ರ ಮೋದಿ 24 ಗಂಟೆಗಳಲ್ಲಿ ಎರಡನೇ ಇನ್‌ಸ್ಟಾಗ್ರಾಮ್ ರೀಲ್ ಹಂಚಿಕೊಂಡಿದ್ದಾರೆ. ಮತ್ತೊಂದು ಮಹತ್ವದ ಬೆಳವಣಿಗೆಯಲ್ಲಿ ಜಂತರ್ ಮಂತರ್‌ನಲ್ಲಿ ಅಳವಡಿಸಲಾದ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್ ಮೂಲಕ 2,500ಕ್ಕೂ ಹೆಚ್ಚು ಅಪರಾಧ ಹಿನ್ನೆಲೆಯ ವ್ಯಕ್ತಿಗಳನ್ನು ಗುರುತಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಹಾಗಾದರೆ ಕಳೆದ 48 ಗಂಟೆಗಳಲ್ಲಿ ಏನೆಲ್ಲ ಬೆಳವಣಿಗೆಗಳಾಗಿವೆ? ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿ.

ದೇಶದಲ್ಲಿ NEET ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಒಂದೆಡೆ ಕೇಂದ್ರ ಸರ್ಕಾರ ಮತ್ತು Cockroach Janata Party (CJP) ನಡುವಿನ ಮೂರನೇ ಸುತ್ತಿನ ಮಾತುಕತೆ ನಡೆಯಲಿದ್ದು, ಮತ್ತೊಂದೆಡೆ ದೆಹಲಿಯಲ್ಲಿ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ.
ಇದರ ನಡುವೆಯೇ ಪ್ರಧಾನಿ ನರೇಂದ್ರ ಮೋದಿ 24 ಗಂಟೆಗಳಲ್ಲಿ ಎರಡನೇ ಇನ್‌ಸ್ಟಾಗ್ರಾಮ್ ರೀಲ್ ಹಂಚಿಕೊಂಡಿದ್ದಾರೆ. ಮತ್ತೊಂದು ಮಹತ್ವದ ಬೆಳವಣಿಗೆಯಲ್ಲಿ ಜಂತರ್ ಮಂತರ್‌ನಲ್ಲಿ ಅಳವಡಿಸಲಾದ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್ ಮೂಲಕ 2,500ಕ್ಕೂ ಹೆಚ್ಚು ಅಪರಾಧ ಹಿನ್ನೆಲೆಯ ವ್ಯಕ್ತಿಗಳನ್ನು ಗುರುತಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಹಾಗಾದರೆ ಕಳೆದ 48 ಗಂಟೆಗಳಲ್ಲಿ ಏನೆಲ್ಲ ಬೆಳವಣಿಗೆಗಳಾಗಿವೆ? ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿ.

