LIVE | ಕಾಕ್ರೊಚ್ ಪಾರ್ಟಿಯ ಪ್ರತಿಭಟನೆಗೆ ಸರ್ಕಾರ ಮಣಿಯಿತಾ? | ಜೆ.ಪಿ. ನಡ್ಡಾ ಜೊತೆ ಮಾತುಕತೆ ಬಳಿಕ ಏನಾಯಿತು?

20 July 2026 6:33 PM IST  ( Updated:2026-07-22 05:04:05  )

ನೀಟ್ (NEET) ಪರೀಕ್ಷೆಯಲ್ಲಿನ ಅಕ್ರಮ ಆರೋಪಗಳು, ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆಗೆ ಆಗ್ರಹ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸುತ್ತಿರುವ 'ಸಂಸತ್ ಚಲೋ' ಪ್ರತಿಭಟನೆ ದೇಶಾದ್ಯಂತ ಗಮನ ಸೆಳೆದಿದೆ.

ನೀಟ್ (NEET) ಪರೀಕ್ಷೆಯಲ್ಲಿನ ಅಕ್ರಮ ಆರೋಪಗಳು, ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆಗೆ ಆಗ್ರಹ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸುತ್ತಿರುವ 'ಸಂಸತ್ ಚಲೋ' ಪ್ರತಿಭಟನೆ ದೇಶಾದ್ಯಂತ ಗಮನ ಸೆಳೆದಿದೆ. ಪ್ರತಿಭಟನೆ ಹಿಂಸಾತ್ಮಕ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ ಕೇಂದ್ರ ಸರ್ಕಾರ ಮಾತುಕತೆಗೆ ಮುಂದಾಗಿದ್ದು, ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರು ಸಿಜೆಪಿ ಪ್ರತಿನಿಧಿಗಳನ್ನು ಭೇಟಿ ಮಾಡಿದ್ದಾರೆ. ಆದರೆ ಸರ್ಕಾರ ಪ್ರತಿಭಟನಾಕಾರರ ಬೇಡಿಕೆಗಳನ್ನು ಒಪ್ಪಿಕೊಂಡಿದೆಯೇ? ಮಾತುಕತೆಯಲ್ಲಿ ಏನಾಯಿತು? ಮುಂದಿನ ಹೋರಾಟದ ದಿಕ್ಕು ಏನು? ಈ ವಿಡಿಯೊದಲ್ಲಿ ಈ ಎಲ್ಲಾ ಪ್ರಶ್ನೆಗಳಿಗೆ ಲಭ್ಯವಿರುವ ಅಧಿಕೃತ ಮಾಹಿತಿಯ ಆಧಾರದ ಮೇಲೆ ವಿಶ್ಲೇಷಣೆ ನೀಡಲಾಗಿದೆ.