x

ತ್ಯಾಜ್ಯದಿಂದ ಸ್ವಾತಂತ್ರ್ಯ' ಅಭಿಯಾನಕ್ಕೆ ಡಿ.ಕೆ. ಶಿವಕುಮಾರ್ ಚಾಲನೆ; ಆಗಸ್ಟ್ ಪೂರ್ತಿ ಕಸ ತೆರವು ಕಾರ್ಯ

ಆಗಸ್ಟ್ 1ರಿಂದ 31ರವರೆಗೆ ನಡೆಯುವ ಈ ಅಭಿಯಾನದಲ್ಲಿ ರಸ್ತೆ ಬದಿ, ಸಾರ್ವಜನಿಕ ಸ್ಥಳಗಳು ಹಾಗೂ ಖಾಲಿ ನಿವೇಶನಗಳಲ್ಲಿ ವರ್ಷಗಳಿಂದ ಬಿದ್ದಿರುವ ಮಣ್ಣು, ಕಟ್ಟಡ ಭಗ್ನಾವಶೇಷ, ಪೈಪ್‌ಗಳು, ವಿದ್ಯುತ್ ಕಂಬಗಳು ಸೇರಿದಂತೆ ವಿವಿಧ ತ್ಯಾಜ್ಯವನ್ನು ತೆರವುಗೊಳಿಸಲಾಗುತ್ತದೆ.


Next Story