LIVE | ಮೊದಲ ಸಂಪುಟ ಸಭೆಯಲ್ಲೇ ಡಿಕೆಶಿ ಭರ್ಜರಿ ಕೊಡುಗೆ! ಬಿ.ಕೆ ಹರಿಪ್ರಸಾದ್​ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ

5 Jun 2026 2:53 PM IST

ಹೊಸ ಸರ್ಕಾರದ ಮೊದಲ ಸಂಪುಟ (Cabinet) ಸಭೆ ಮುಕ್ತಾಯಗೊಂಡಿದ್ದು, ನಿರೀಕ್ಷೆಯಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜನಸಾಮಾನ್ಯರಿಗೆ ಅನುಕೂಲವಾಗುವಂತಹ ದೂಡ್ಡ ಕೊಡುಗೆಯನ್ನು ಘೋಷಿಸಿದ್ದಾರೆ. ಈ ಸಭೆಯಲ್ಲಿ ಚರ್ಚೆಯಾದ ಪ್ರಮುಖ ವಿಷಯಗಳು ಯಾವುವು? ಡಿಕೆಶಿ ನೀಡಿದ ಆ ಭರ್ಜರಿ ಕೊಡುಗೆಯಿಂದ ಯಾರಿಗೆಲ್ಲ ಲಾಭವಾಗಲಿದೆ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್.