ಸಿಎಂ ಆಗಿ ಡಿಕೆಶಿ ಪ್ರಮಾಣ, ಕೆಪಿಸಿಸಿ ಹೊಣೆ ಬಿ.ಕೆ.ಹರಿಪ್ರಸಾದ್ ಹೆಗಲಿಗೆ, ಹೊಸ ನ್ಯಾಯಮೂರ್ತಿಗಳ ನೇಮಕಕ್ಕೆ ಶಿಫಾರಸು
ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್ ಹಾಗೂ 12ಮಂದಿ ಸಚಿವರು ಪ್ರಮಾಣ ವಚನ ಸ್ವೀಕರಿಸಿದರು.
ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್ ಹಾಗೂ 12ಮಂದಿ ಸಚಿವರು ಪ್ರಮಾಣ ವಚನ ಸ್ವೀಕರಿಸಿದರು. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬಿ.ಕೆ.ಹರಿಪ್ರಸಾದ್ ಅವರನ್ನು ನೇಮಕ ಬಹುತೇಕ ಖಚಿತವಾಗಿದೆ. ಕರ್ನಾಟಕ ಹೈಕೋರ್ಟ್ಗೆ ಆರು ಮಂದಿ ನ್ಯಾಯಮೂರ್ತಿಗಳನ್ನು ನೇಮಕ ಮಾಡಲು ಸುಪ್ರೀಂಕೋರ್ಟ್ ಕೊಲಿಜಿಯಂ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ
Next Story

