Dr. Rajkumar Birthday | ವರನಟ ಡಾ. ರಾಜ್‌ಕುಮಾರ್ 97ನೇ ಜನ್ಮದಿನ: ಕಂಠೀರವ ಸ್ಟುಡಿಯೋದಲ್ಲಿ ಅಭಿಮಾನಿಗಳ ಸಾಗರ
ಕನ್ನಡ ಚಿತ್ರರಂಗದ ಧ್ರುವತಾರೆ, ವರನಟ ಡಾ. ರಾಜ್‌ಕುಮಾರ್ ಅವರ 97ನೇ ಜನ್ಮದಿನವನ್ನು ಇಂದು ರಾಜ್ಯಾದ್ಯಂತ ಅತ್ಯಂತ ಸಡಗರ-ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ವಿಶೇಷ ದಿನದ ಅಂಗವಾಗಿ ಕಂಠೀರವ ಸ್ಟುಡಿಯೋದಲ್ಲಿರುವ ಅಣ್ಣಾವ್ರ ಪುಣ್ಯಭೂಮಿಗೆ ಇಂದು ಜನಸಾಗರವೇ ಹರಿದು ಬಂದಿದೆ.ಅಣ್ಣಾವ್ರ ಸಮಾಧಿಯನ್ನು ಬಣ್ಣ ಬಣ್ಣದ ಹೂವುಗಳಿಂದ ಸುಂದರವಾಗಿ ಅಲಂಕರಿಸಲಾಗಿತ್ತು. ಮುಂಜಾನೆಯೇ ರಾಘವೇಂದ್ರ ರಾಜ್‌ಕುಮಾರ್ ಕುಟುಂಬದವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.