ದಶಕಗಳ ಬೇಡಿಕೆಗೆ ಸ್ಪಂದಿಸಿದ ಅರಣ್ಯ ಇಲಾಖೆ, ತೂಗು ಸೇತುವೆ ನಿರ್ಮಾಣಕ್ಕೆ ಶಂಕುಸ್ಥಾಪನೆ

8 May 2026 4:45 PM IST

ಕೊಡಗಿನ ಪ್ರಸಿದ್ಧ ದುಬಾರೆ ಆನೆ ಶಿಬಿರಕ್ಕೆ ತೆರಳುವ ಪ್ರವಾಸಿಗರು ಹಾಗೂ ಸುತ್ತಮುತ್ತಲಿನ ಹಾಡಿ ನಿವಾಸಿಗಳ ಬಹುಕಾಲದ ಬೇಡಿಕೆಗೆ ಕೊನೆಗೂ ರಾಜ್ಯ ಸರ್ಕಾರ ಸ್ಪಂದಿಸಿದೆ. ಕಾವೇರಿ ನದಿಗೆ ಅಡ್ಡವಾಗಿ ಸುಮಾರು 7 ಕೋಟಿ 30 ಲಕ್ಷ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣಕ್ಕೆ ಅರಣ್ಯ ಇಲಾಖೆ ಮುಂದಾಗಿದೆ. ಅಪಾಯಕಾರಿಯಾಗಿ ನದಿ ದಾಟುವ ಜನರು ಇದರಿಂದ ನಿಟ್ಟುಸಿರು ಬಿಡುವಂತಾಗಿದೆ