ಅಗ್ರಿಗೇಟರ್ - ಗಿಗ್ ಕಾರ್ಮಿಕರ ನಡುವೆ ಸಂಪರ್ಕ ಸೇತುವಾಗಿ ಐಪಿಜಿಆರ್ ಎಸ್ ಪೋರ್ಟಲ್
ದೇಶದಲ್ಲೇ ಮೊದಲ ಬಾರಿಗೆ ಗಿಗ್ ಕಾರ್ಮಿಕರ ಕಲ್ಯಾಣ ಕಾಯ್ದೆ ಜಾರಿಗೊಳಿಸಿ ಮಾದರಿಯಾಗಿರುವ ರಾಜ್ಯ ಸರ್ಕಾರ, ಇದೀಗ ಗಿಗ್ ಕಾರ್ಮಿಕರ ಕುಂದುಕೊರತೆ ಆಲಿಸಲು ವಿಶೇಷ ಡಿಜಿಟಲ್ ವೇದಿಕೆ ಆರಂಭಿಸಿದೆ. ಇ-ಆಡಳಿತ ಇಲಾಖೆಯ ಸಹಯೋಗದಲ್ಲಿ ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ಈ ಡಿಜಿಟಲ್ ವೇದಿಕೆಯನ್ನು ಅಭಿವೃದ್ಧಿಪಡಿಸಿದೆ.