ರಾಮ್ ಮಾಧವ್ ಎಂಟ್ರಿ , ರಾಜ್ಯ ಬಿಜೆಪಿಯಲ್ಲಿ ಸಂಚಲನ?
'ಹೊಂದಾಣಿಕೆ ರಾಜಕಾರಣ'ಕ್ಕೆ ಬೀಳಲಿದೆಯಾ ಬ್ರೇಕ್; 5 ಪಾಲಿಕೆಗಳನ್ನು ಗೆಲ್ಲಲು ಬಿಜೆಪಿ ರೂಪಿಸಿರುವ ಮಾಸ್ಟರ್ ಪ್ಲಾನ್ ಏನು?
ಬೆಂಗಳೂರು ಮಹಾನಗರ ಪಾಲಿಕೆ ಬದಲಿಗೆ ಅಸ್ತಿತ್ವಕ್ಕೆ ಬಂದಿರುವ 'ಗ್ರೇಟರ್ ಬೆಂಗಳೂರು ಪ್ರಾಧಿಕಾರ' (GBA) ಚುನಾವಣೆಯನ್ನು ಬಿಜೆಪಿ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ರಾಜ್ಯ ನಾಯಕರ ಮೇಲಿನ ನಂಬಿಕೆ ಕೊರತೆ ಹಾಗೂ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅವರ ತಂತ್ರಗಾರಿಕೆಯನ್ನು ಎದುರಿಸಲು, ಬಿಜೆಪಿ ಹೈಕಮಾಂಡ್ ತಮ್ಮ ಚಾಣಕ್ಯ ರಾಮ್ ಮಾಧವ್ ಅವರನ್ನು ಕಣಕ್ಕಿಳಿಸಿದೆ.
Next Story

