LIVE | HDK Back to State Politics: ಕುಮಾರಸ್ವಾಮಿ ರಾಜ್ಯ ರಾಜಕೀಯಕ್ಕೆ ಮರಳುವ ಹಿಂದಿನ ಅಸಲಿ ಲೆಕ್ಕಾಚಾರವೇನು?

15 Jan 2026 8:01 PM IST

ಬಿಜೆಪಿ-ಜೆಡಿಎಸ್ ಮೈತ್ರಿ ಬಳಿಕ ಸಂಸದರಾಗಿ ಆಯ್ಕೆಯಾಗಿ, ಕೇಂದ್ರ ಸಚಿವರಾಗಿ ದೆಹಲಿ ರಾಜಕಾರಣದಲ್ಲಿ ಸಕ್ರಿಯರಾಗಿದ್ದ ಎಚ್.ಡಿ. ಕುಮಾರಸ್ವಾಮಿ ಅವರು ಈಗ ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳುವ ಇಂಗಿತ ವ್ಯಕ್ತಪಡಿಸಿದ್ದಾರೆ. ಈ ಸಂಕ್ರಾಂತಿ ಹಬ್ಬದ ಸಂದರ್ಭದಲ್ಲೇ ಕುಮಾರಸ್ವಾಮಿ ಅವರು ನೀಡಿದ ಈ ಹೇಳಿಕೆ ಕರ್ನಾಟಕ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಮುಂದಿನ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕುಮಾರಣ್ಣ ಈ ನಿರ್ಧಾರಕ್ಕೆ ಬಂದಿದ್ದಾರಾ? ಕೇಂದ್ರ ಸಚಿವರಾಗಿದ್ದರೂ ರಾಜ್ಯ ರಾಜಕಾರಣದ ಕಡೆಗೆ ಅವರು ಒಲವು ತೋರುತ್ತಿರುವುದರ ಹಿಂದಿರುವ ನಾನಾ ರಾಜಕೀಯ ಲೆಕ್ಕಾಚಾರಗಳೇನು? ಇದರಿಂದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಅಥವಾ ಮೈತ್ರಿ ಪಕ್ಷಕ್ಕೆ ಆಗುವ ಲಾಭ-ನಷ್ಟಗಳೇನು? ಈ ಎಲ್ಲಾ ಕುತೂಹಲಕಾರಿ ಅಂಶಗಳ ಸಮಗ್ರ ವಿಶ್ಲೇಷಣೆ ಈ ವಿಡಿಯೋದಲ್ಲಿದೆ.