LIVE | ಎಚ್ .ಡಿ.‌ಕುಮಾರಸ್ವಾಮಿ ಸುದ್ದಿಗೋಷ್ಠಿ: ಬಿಡದಿ ಟೌನ್ ಶಿಪ್ ಯೋಜನೆಯಲ್ಲಿ ಡಿಕೆಶಿ ಆರೋಪಗಳಿಗೆ ಉತ್ತರ

22 Jun 2026 3:25 PM IST

ಬಿಡದಿ ಟೌನ್ ಶಿಪ್ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ.‌ಕುಮಾರಸ್ವಾಮಿ ಅವರು ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದರು. ಸಿಎಂ ಡಿ.ಕೆ.ಶಿವಕುಮಾರ್ ಆರೋಪಗಳು ಹಾಗೂ ಹೇಳಿಕೆಗಳಿಗೆ ಉತ್ತರಿಸಿದರು.