Summer HealthTips | ಬಿಸಿಲ ಬೇಗೆಗೆ ಸುಡದಿರಲಿ ಆರೋಗ್ಯ: ವೈದ್ಯರು ಹೇಳುವುದೇನು?
ರಾಜ್ಯದಾಂತ್ಯ ಬಿಸಿಲಿನ ತಾಪ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಇದರಿಂದಾಗಿ ಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ತಾಪಮಾನವು ದಾಖಲೆ ಮಟ್ಟವನ್ನು ಮೀರುತ್ತಿದ್ದು, ಹೀಟ್ ಸ್ಟ್ರೋಕ್ ಮತ್ತು ನಿರ್ಜಲೀಕರಣದಂತಹ ಅಪಾಯಗಳು ಹೆಚ್ಚಾಗುತ್ತಿವೆ. ವಿಶೇಷವಾಗಿ ಮಕ್ಕಳು ಮತ್ತು ಹಿರಿಯರು ಈ ಬದಲಾಗುತ್ತಿರುವ ಹವಾಮಾನಕ್ಕೆ ಅತಿ ಬೇಗನೆ ತುತ್ತಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ, ನಮ್ಮ ಫೆಡರಲ್ ಕರ್ನಾಟಕ ವಿಶೇಷ ಕಾರ್ಯಕ್ರಮದಲ್ಲಿ ಖ್ಯಾತ ಮಕ್ಕಳ ತಜ್ಞರಾದ ಡಾ. ಭಾಸ್ಕರ್ ಎಂ.ವಿ. ಅವರು ಬಿಸಿಲಿನಿಂದ ಉಂಟಾಗುವ ತೊಂದರೆಗಳು ಮತ್ತು ಅವುಗಳಿಗೆ ನಾವು ವಹಿಸಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆ ಮಾತನಾಡಿರುವ ವಿಡಿಯೋ ಇಲ್ಲಿದೆ.