ವಿಧಾನಸಭೆ ಮತ್ತು ಪರಿಷತ್ತಿನಲ್ಲಿ ಇಂದಿನ ಕಲಾಪ ಹೇಗಿತ್ತು? ಬೆಳಗಾವಿಯಿಂದ ಗ್ರೌಂಡ್ ರಿಪೋರ್ಟ್

8 Dec 2025 6:51 PM IST

ಕುಂದಾನಗರಿ ಬೆಳಗಾವಿಯ ಸುವರ್ಣಸೌಧದಲ್ಲಿ (Suvarna Soudha) ಚಳಿಗಾಲದ ಅಧಿವೇಶನ (Winter Session) ಇಂದಿನಿಂದ (ಸೋಮವಾರ) ಆರಂಭವಾಗಿದೆ. ಮೊದಲ ದಿನವೇ ಸದನದ ಒಳಗೆ ಮತ್ತು ಹೊರಗೆ ಸಾಕಷ್ಟು ಮಹತ್ವದ ಬೆಳವಣಿಗೆಗಳು ನಡೆದಿವೆ. ವಿಧಾನಸಭೆ ಮತ್ತು ವಿಧಾನ ಪರಿಷತ್ತಿನಲ್ಲಿ ಕಲಾಪ ಹೇಗೆ ನಡೆಯಿತು? ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ನಡೆದ ಚರ್ಚೆಗಳೇನು ಎಂಬ ವಿವರ ಇಲ್ಲಿದೆ.