Internal Reservation | ಸರ್ಕಾರದ ವಿರುದ್ಧ ಕಾನೂನು ಸಮರ ತೀವ್ರಗೊಳಿಸಲು ಸಜ್ಜಾದ ಅಲೆಮಾರಿ ಸಮುದಾಯ
ರಾಜ್ಯ ಸರ್ಕಾರವು ಬಹುದಿನಗಳ ಬೇಡಿಕೆಯಾದ ಒಳಮೀಸಲಾತಿಯನ್ನು ಘೋಷಿಸಿ ಐತಿಹಾಸಿಕ ಹೆಜ್ಜೆ ಇಟ್ಟಿದೆ ಎಂದು ಭಾವಿಸಲಾಗಿತ್ತು. ಆದರೆ, ಈ ನಿರ್ಧಾರವು ಈಗ ಕಾನೂನು ಸಂಘರ್ಷಕ್ಕೆ ನಾಂದಿ ಹಾಡಿದೆ. ಸರ್ಕಾರದ ಹೊಸ ಮೀಸಲಾತಿ ಅನುಪಾತದ ಹಂಚಿಕೆಯಲ್ಲಿ ಅಲೆಮಾರಿ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಆ ಸಮುದಾಯದ ಮುಖಂಡರು ಗಂಭೀರವಾಗಿ ಆರೋಪಿಸಿದ್ದಾರೆ.