LIVE |Internal Reservation: ವಿಶೇಷ ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ನಿರ್ಧಾರ ಪ್ರಕಟಿಸಿದ ಸಿಎಂ

24 April 2026 8:54 PM IST

ಒಳ ಮೀಸಲಾತಿ ಬಿಕ್ಕಟ್ಟು ಇತ್ಯರ್ಥಪಡಿಸುವ ಸಂಬಂಧ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಮಹತ್ವದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಐತಿಹಾಸಿಕ ನಿರ್ಧಾರ ಕೈಗೊಳ್ಳಲಾಗಿದೆ. ಸಂಪುಟ ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಅವರು ಒಳ ಮೀಸಲಾತಿ ನಿರ್ಧಾರ ಪ್ರಕಟಿಸಿದರು.