IPL Final Match Shift: ಬಿಸಿಸಿಐ ಕಾರ್ಯದರ್ಶಿ ಹೇಳಿಕೆಗೆ ಕ್ರೀಡಾ ವಿಶ್ಲೇಷಕ ಜೋಸೆಫ್ ಹೂವರ್ ತಿರುಗೇಟು

9 May 2026 2:08 PM IST

IPL ಫೈನಲ್ ಪಂದ್ಯಾವಳಿ ಬೆಂಗಳೂರಿನಿಂದ ಅಹಮದಾಬಾದ್ ಗೆ ಸ್ಥಳಾಂತರ ಆಗಿರುವ ಬಗ್ಗೆ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಅವರ ಹೇಳಿಕೆ ಈಗ ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ದ ಫೆಡರಲ್ ಕರ್ನಾಟಕದ PODCOST ನಲ್ಲಿ ಕ್ರೀಡಾ ವಿಶ್ಲೇಷಕ ಜೋಸೆಫ್ ಹೂವರ್​ ಈ ವಿಡಿಯೊದಲ್ಲಿ ಮಾತನಾಡಿದ್ದಾರೆ.