IPL 2026 | ಆರ್‌ಸಿಬಿ ಅಭಿಮಾನಿಗಳಿಂದ ಕೊಹ್ಲಿ, ಪಾಟಿದರ್‌ ನಾಮ ಜಪ

16 April 2026 1:17 AM IST

ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಪಂದ್ಯಗಳು ದಿನೇ ದಿನೇ ಕುತೂಹಲ ಹೆಚ್ಚಿಸುತ್ತಿವೆ. ಬುಧವಾರ ರಿಷಬ್‌ ಪಂತ್‌ ನಾಯಕತ್ವದ ಲಕ್ನೋ ಸೂಪರ್‌ ಜೆಂಟ್ಸ್‌ ತಂಡವನ್ನು ಆರ್‌ಸಿಬಿ ಎದುರಿಸಲಿದ್ದು, ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ. ಈ ಟೂರ್ನಿಯಲ್ಲಿ ನಾಲ್ಕನೇ ಜಯ ದಾಖಲಿಸಿ ಅಂಕಪಟ್ಟಿಯಲ್ಲಿ ತನ್ನ ಸ್ಥಾನ ಉತ್ತಮಪಡಿಸಿಕೊಳ್ಳಲು ಸಿದ್ಧತೆ ನಡೆಸಿದೆ. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವೇ ಜಯ ಸಾಧಿಸಲಿದ್ದು, ಈ ಬಾರಿಯೂ ಆರ್‌ಸಿಬಿ ಕಪ್‌ ಗೆಲ್ಲಲಿದೆ ಎಂದು ತಿಳಿಸಿದ್ದಾರೆ.