x

ಕಬಿನಿ ಡ್ಯಾಮ್​ನಿಂದ ನೀರು ಬಿಡುಗಡೆ; ಜನರಿಗೆ ಎಚ್ಚರಿಕೆ

ಕಬಿನಿ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಬಿನಿ ಜಲಾಶಯ ಭರ್ತಿಯಾಗಿದೆ. ಪ್ರಸ್ತುತ ಜಲಾಶಯಕ್ಕೆ 15,550 ಕ್ಯೂಸೆಕ್ ಒಳಹರಿವು ದಾಖಲಾಗಿದ್ದು, 8 ಸಾವಿರದಿಂದ 10 ಸಾವಿರ ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ.


Next Story