LIVE | ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ

4 May 2026 4:48 PM IST

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಸಮರ್ಥ್‌ ಮಲ್ಲಿಕಾರ್ಜುನ್‌ ಹಾಗೂ ಬಾಗಲಕೋಟೆ ಕ್ಷೇತ್ರದ ಉಪಚುನಾವಣೆಯಲ್ಲಿ ಉಮೇಶ್‌ ಮೇಟಿ ಗೆಲುವು ಸಾಧಿಸಿದ್ದಾರೆ. ಪಕ್ಷದಲ್ಲಿನ ಆಂತರಿಕ ಗೊಂದಲಗಳ ನಡುವೆಯೂ ಎರಡೂ ಸ್ಥಾನಗಳನ್ನು ಮತ್ತೆ ಕೈವಶಪಡಿಸಿಕೊಳ್ಳುವಲ್ಲಿ ರಾಜ್ಯ ಕಾಂಗ್ರೆಸ್‌ ನಾಯಕರು ಯಶಸ್ವಿಯಾಗಿದ್ದಾರೆ. ಗೆಲುವಿಗೆ ಪೂರಕವಾದ ಅಂಶಗಳು, ಎದುರಾದ ಅಡೆತಡೆಗಳ ಕುರಿತ ವಿಶ್ಲೇಷಣೆ ಇಲ್ಲಿ

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಸಮರ್ಥ್‌ ಮಲ್ಲಿಕಾರ್ಜುನ್‌ ಹಾಗೂ ಬಾಗಲಕೋಟೆ ಕ್ಷೇತ್ರದ ಉಪಚುನಾವಣೆಯಲ್ಲಿ ಉಮೇಶ್‌ ಮೇಟಿ ಗೆಲುವು ಸಾಧಿಸಿದ್ದಾರೆ. ಪಕ್ಷದಲ್ಲಿನ ಆಂತರಿಕ ಗೊಂದಲಗಳ ನಡುವೆಯೂ ಎರಡೂ ಸ್ಥಾನಗಳನ್ನು ಮತ್ತೆ ಕೈವಶಪಡಿಸಿಕೊಳ್ಳುವಲ್ಲಿ ರಾಜ್ಯ ಕಾಂಗ್ರೆಸ್‌ ನಾಯಕರು ಯಶಸ್ವಿಯಾಗಿದ್ದಾರೆ. ಗೆಲುವಿಗೆ ಪೂರಕವಾದ ಅಂಶಗಳು, ಎದುರಾದ ಅಡೆತಡೆಗಳ ಕುರಿತ ವಿಶ್ಲೇಷಣೆ ಇಲ್ಲಿದೆ.