x

ಸಂಪುಟ ಸಂಕಷ್ಟ: ಕಾಂಗ್ರೆಸ್‌ನಲ್ಲಿ ರಾಜೀನಾಮೆ ಬಾಂಬ್ - ಡಿಕೆಶಿ ಖಡಕ್ ಎಚ್ಚರಿಕೆ

ಸಚಿವ ಸ್ಥಾನ ಸಿಗಲಿಲ್ಲ ಎಂದು ಹಿರಿಯ ಶಾಸಕರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಕೆಲವರು ರಾಜೀನಾಮೆ ನೀಡುವುದಾಗಿ ಘೋಷಿಸಿದರೆ, ಕೆಲವರ ಬೆಂಬಲಿಗರು ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಮುಗಿದ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಅಸಮಾಧಾನದ ಹೊಗೆ ಕಾಣಿಸುತ್ತಿದ್ದು, ಈಗ ಅದು ರಾಜೀನಾಮೆ ಬೆದರಿಕೆಗಳ ರೂಪದಲ್ಲಿ ಸ್ಫೋಟಗೊಂಡಿದೆ.

ಸಚಿವ ಸ್ಥಾನ ಸಿಗಲಿಲ್ಲ ಎಂದು ಹಿರಿಯ ಶಾಸಕರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಕೆಲವರು ರಾಜೀನಾಮೆ ನೀಡುವುದಾಗಿ ಘೋಷಿಸಿದರೆ, ಕೆಲವರ ಬೆಂಬಲಿಗರು ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.

ಇದೆಲ್ಲದರ ನಡುವೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೀಡಿರುವ ಒಂದು ಹೇಳಿಕೆ ಈಗ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

Read More
Next Story