x

ಮುಂಗಾರು ಶುರು... ಆದರೆ ಕರ್ನಾಟಕದಲ್ಲಿ ರಸಗೊಬ್ಬರ ಬಿಕ್ಕಟ್ಟು! | ಕೃಷಿ ಸಚಿವರಿಲ್ಲ, ರೈತರ ಸಂಕಷ್ಟ ಹೆಚ್ಚಳ

ಮುಂಗಾರು ಶುರು... ಆದರೆ ಕರ್ನಾಟಕದಲ್ಲಿ ರಸಗೊಬ್ಬರ ಬಿಕ್ಕಟ್ಟು! | ಕೃಷಿ ಸಚಿವರಿಲ್ಲ, ರೈತರ ಸಂಕಷ್ಟ ಹೆಚ್ಚಳ

ಕರ್ನಾಟಕದಲ್ಲಿ ಮುಂಗಾರು ಹಂಗಾಮು ಆರಂಭವಾಗಿದ್ದು, ರೈತರು ಬಿತ್ತನೆ ಕಾರ್ಯದಲ್ಲಿ ತೊಡಗಿದ್ದಾರೆ. ಆದರೆ ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ರಸಗೊಬ್ಬರ ಕೊರತೆಯ ಭೀತಿ ತಲೆದೋರಿದೆ. ಯೂರಿಯಾ ಮತ್ತು ಡಿಎಪಿ ಗೊಬ್ಬರಗಳ ಪೂರೈಕೆ ನಿರೀಕ್ಷೆಗಿಂತ ಕಡಿಮೆಯಾಗಿದ್ದು, ರೈತರು ಆತಂಕದಲ್ಲಿದ್ದಾರೆ. ಇದರ ಜೊತೆಗೆ ರಾಜ್ಯದಲ್ಲಿ ಕೃಷಿ ಇಲಾಖೆಗೆ ಇನ್ನೂ ಪೂರ್ಣಾವಧಿ ಸಚಿವರನ್ನು ನೇಮಕ ಮಾಡದಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

Read More
Next Story