LIVE | ಕಾಂಗ್ರೆಸ್ 5ನೇ ಅಭ್ಯರ್ಥಿಗೆ ಭರ್ಜರಿ ಜಯ, ಜೆಡಿಎಸ್-ಬಿಜೆಪಿ ಶಾಸಕರಿಂದ ಅಡ್ಡ ಮತದಾನ
ರಾಜ್ಯ ವಿಧಾನಪರಿಷತ್‌ನ 7 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐದು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್‌ನ 5ನೇ ಅಭ್ಯರ್ಥಿ ಆಶ್ಚರ್ಯಕರವಾಗಿ ಜಯಗಳಿಸಿದ್ದು, ವಿನಯ್ ಕಾರ್ತಿಕ್ 32 ಮತಗಳ ಗೆಲುವು ಸಾಧಿಸಿದ್ದಾರೆ. 222 ಶಾಸಕರು ಮತ ಚಲಾಯಿಸಿದ್ದು, ಒಂದು ಮತ ಅಸಿಂಧುಗೊಂಡಿದೆ. ಹೀಗಾಗಿ 221 ಮತಗಳನ್ನು ಎಣಿಕೆ ಮಾಡಲಾಗಿದೆ.