LIVE | ಪಟ್ಟಿಯೊಂದಿಗೆ ದೆಹಲಿಗೆ ಡಿಕೆಶಿ, ಸಿದ್ಧರಾಮಯ್ಯ ಪ್ರಯಾಣ
ಹೊಸ ಸಚಿವ ಸಂಪುಟದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲು ಆಕಾಂಕ್ಷಿ ಶಾಸಕರು ತೀವ್ರ ಕಸರತ್ತು ನಡೆಸುತ್ತಿದ್ದಾರೆ. ಈ ಮಧ್ಯೆ, ಮೊದಲ ಹಂತದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಶಾಸಕರ ಪಟ್ಟಿಗೆ ಅನುಮೋದನೆ ಪಡೆಯಲು ನಾಳೆ ಡಿಕೆಶಿ ದೆಹಲಿಗೆ ಪ್ರಯಾಣಿಸಲಿದ್ದಾರೆ. ಇದೇ ವೇಳೆ ಸಿದ್ದರಾಮಯ್ಯ ಅವರು ಕೂಡ ತಮ್ಮ ಆಪ್ತರಿಗೆ ಸಚಿವ ಸ್ಥಾನ ಕೊಡಿಸಲು ದೆಹಲಿಗೆ ತೆರಳಲುತ್ತಿದ್ದು, ತೀವ್ರ ಕುತೂಹಲ ಮೂಡಿಸಿದೆ.