ಕಾಂಗ್ರೆಸ್ ಸರ್ಕಾರ ಮುಸ್ಲಿಮರಿಗೆ ಕೊಟ್ಟ ಭರವಸೆ ಹುಸಿಯಾಯ್ತಾ? ಸರ್ಕಾರದ ವಿರುದ್ಧ ಮುಸ್ಲಿಂ ಸಮುದಾಯದ ಸಮಾವೇಶ
ರಾಜ್ಯ ಕಾಂಗ್ರೆಸ್ ಸರ್ಕಾರ ಮುಸ್ಲಿಂ ಸಮುದಾಯಕ್ಕೆ ಚುನಾವಣೆಗೂ ಮುನ್ನ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ ಎಂಬ ಅಸಮಾಧಾನ ಇದೀಗ ಭುಗಿಲೆದ್ದಿದೆ. "ಕಾಂಗ್ರೆಸ್ ಸರ್ಕಾರ ಮುಸ್ಲಿಂ ಸಮುದಾಯಕ್ಕೆ ಹೇಳಿದ್ದೇನು? ಮಾಡಿದ್ದೇನು? ಮುಂದೇನು?" ಎಂಬ ಪ್ರಶ್ನೆಗಳೊಂದಿಗೆ, ರಾಜ್ಯ ಸರ್ಕಾರದ ನಡೆಯನ್ನು ಪ್ರಶ್ನಿಸಿ ಇದೇ ಮೊದಲ ಬಾರಿಗೆ ಮುಸ್ಲಿಂ ಸಮುದಾಯವು ಬೃಹತ್ ಸಮಾವೇಶಕ್ಕೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಮೇ 16 ರಂದು ಬೆಂಗಳೂರಿನಲ್ಲಿ ಮುಸ್ಲಿಂ ಸಮಾವೇಶವನ್ನು ಆಯೋಜಿಸಲಾಗಿದೆ. ಈ ಸಮಾವೇಶದ ಸಂಚಾಲಕರೂ ಆಗಿರುವ ನಿವೃತ್ತ ಪೊಲೀಸ್ ಅಧಿಕಾರಿ ಸುಹೇಲ್ ಅಹಮದ್ ಮರೂರ್ (Suhail Ahmed Marur) ಅವರು 'ದ ಫೆಡರಲ್ ಕರ್ನಾಟಕ'ದ ವಿಶೇಷ ಸಂದರ್ಶನದಲ್ಲಿ ಭಾಗವಹಿಸಿದ್ದಾರೆ. ಈ ಎಲ್ಲಾ ಪ್ರಶ್ನೆಗಳಿಗೆ ಸುಹೇಲ್ ಅಹಮದ್ ಅವರು ಸ್ಪಷ್ಟ ಹಾಗೂ ನೇರ ಉತ್ತರಗಳನ್ನು ನೀಡಿದ್ದಾರೆ. ಈ ಹಲವು ಮಹತ್ವದ ವಿಚಾರಗಳ ಸಂಪೂರ್ಣ ಮಾಹಿತಿಗಾಗಿ ವಿಡಿಯೋವನ್ನು ಕೊನೆಯವರೆಗೂ ನೋಡಿ.