LIVE | ಸಿಎಂ ಬದಲಾವಣೆ ಚರ್ಚೆ ಆಗಿಲ್ಲ, ರಾಜ್ಯಸಭೆ ಆಯ್ಕೆ ಬಗ್ಗೆ ಮಾತ್ರ ಚರ್ಚೆ! ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟನೆ
ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ನಡೆಯುತ್ತಿದ್ದ ಊಹಾಪೋಹಗಳಿಗೆ ಕಾಂಗ್ರೆಸ್ ಹೈಕಮಾಂಡ್ ಇದೀಗ ಸ್ಪಷ್ಟನೆ ನೀಡಿದೆ. ದೆಹಲಿಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ, ಕೇವಲ ಮುಂಬರುವ ರಾಜ್ಯಸಭೆ ಚುನಾವಣೆ ಹಾಗೂ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಮಾತ್ರ ಚರ್ಚೆ ನಡೆಸಲಾಗಿದೆ ಎಂದು ವರಿಷ್ಠರು ತಿಳಿಸಿದ್ದಾರೆ. ದೆಹಲಿಯಲ್ಲಿ ನಡೆದ ಮಹತ್ವದ ಸಭೆಯ ಇನ್‌ಸೈಡ್ ಡಿಟೇಲ್ಸ್ ಹಾಗೂ ಹೈಕಮಾಂಡ್ ಮಟ್ಟದ ಲೆಕ್ಕಾಚಾರಗಳ ಸಂಪೂರ್ಣ ಮಾಹಿತಿಯನ್ನು ಈ ವಿಡಿಯೋದಲ್ಲಿ ವೀಕ್ಷಿಸಿ.