LIVE | ಹಿಜಾಬ್, ಜನಿವಾರ, ರುದ್ರಾಕ್ಷಿ ಧರಿಸಿ ಶಾಲೆಗೆ ಹೋಗಬಹುದು ಎಂದು ಸುತ್ತೋಲೆ ಹೊರಡಿಸಿದ ಸರ್ಕಾರ

13 May 2026 7:31 PM IST

ಶಾಲಾ ಕಾಲೇಜುಗಳಲ್ಲಿ ವಸ್ತ್ರಸಂಹಿತೆ ಬಗ್ಗೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಈ ಸಂಬಂಧಿಸಿದಂತೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಮಹತ್ವದ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಹೊಸ ಸುತ್ತೋಲೆಯಲ್ಲಿ ಬಿಜೆಪಿ ಸರ್ಕಾರದಲ್ಲಿ ಆಗಿದ್ದ ಹಿಜಾಬ್ ನಿಷೇಧವನ್ನು ವಾಪಸು ಪಡೆಯಲಾಗಿದೆ. ಇದರ ಜತೆಗೆ ಜನಿವಾರ ಪೇಟ, ರುದ್ರಾಕ್ಷಿಯನ್ನು ಧರಿಸಬಹುದು