SC/ST Reservation: 56% ಮೀಸಲಾತಿ ಕಾನೂನು ಜಾರಿಗೆ ಸರ್ವಪಕ್ಷಗಳ ಸಭೆಗೆ ಆಗ್ರಹ | V.S. Ugrappa

11 May 2026 2:24 PM IST

ಶೇಕಡಾ 56ರಷ್ಟು ಮೀಸಲಾತಿ ಕಾನೂನು ಜಾರಿಗೆ ತರುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ವಾಲ್ಮೀಕಿ ಸಮಾಜದ ಸಮಾನ ಮನಸ್ಕರ ವೇದಿಕೆ ಇಂದು ಮಹತ್ವದ ಸಭೆ ನಡೆಸಿದೆ. ಸಭೆಯಲ್ಲಿ ಸ್ವಾಮೀಜಿಗಳು ಸೇರಿದಂತೆ ಸಮಾಜದ ಪ್ರಮುಖ ಮುಖಂಡರು ಭಾಗವಹಿಸಿ, ಮೀಸಲಾತಿ ಜಾರಿಗೆ ಬರದಿದ್ದರೆ ರಾಜ್ಯಾದ್ಯಂತ ನಡೆಯಲಿರುವ ಹೋರಾಟದ ರೂಪುರೇಷೆಗಳ ಬಗ್ಗೆ ಚರ್ಚಿಸಿದ್ದಾರೆ. ಸರ್ಕಾರ ತಕ್ಷಣವೇ ಸರ್ವಪಕ್ಷಗಳ ಸಭೆ ಕರೆದು ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಸಮಾನ ಮನಸ್ಕರ ವೇದಿಕೆ ಅಧ್ಯಕ್ಷ ವಿ.ಎಸ್. ಉಗ್ರಪ್ಪ ಆಗ್ರಹಿಸಿದ್ದಾರೆ. ಈ ಹೋರಾಟದ ಮುಂದಿನ ಹೆಜ್ಜೆಗಳೇನು ಎಂಬುದರ ಕುರಿತು ಅವರು 'ದ ಫೆಡರಲ್ ಕರ್ನಾಟಕ'ದ ಜೊತೆ ವಿಶೇಷವಾಗಿ ಮಾತನಾಡಿದ್ದಾರೆ. ಸಂಪೂರ್ಣ ಸಂದರ್ಶನಕ್ಕಾಗಿ ವಿಡಿಯೋ ವೀಕ್ಷಿಸಿ ಮತ್ತು ನಿಮ್ಮ ಅನಿಸಿಕೆಗಳನ್ನು ಕಮೆಂಟ್ ಮಾಡಿ.