LIVE | ಅಮೆರಿಕಾ ಮಹಿಳೆ ಮೇಲೆ ಅತ್ಯಾಚಾರ: ಕಠಿಣ ಕ್ರಮ ಎಂದ ಪರಮೇಶ್ವರ್

22 April 2026 8:23 PM IST

ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕುಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಕುಟ್ಟ ಗ್ರಾಮದಲ್ಲಿರುವ ಖಾಸಗಿ ಹೋಂಸ್ಟೇನಲ್ಲಿ ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ನಡೆದಿದೆ. ಅಮೆರಿಕದ ವಾಶಿಂಗ್ಟನ್ ಮೂಲದ ಮಹಿಳೆ ಏಪ್ರಿಲ್ 19ರಂದು ಖಾಸಗಿ ಹೋಂಸ್ಟೇನಲ್ಲಿ ವಾಸ್ತವ್ಯ ಹೂಡಿದ್ದ ವೇಳೆ, ಜಾರ್ಖಂಡ್ ಮೂಲದ ವೃಜೇಶ್ ಕುಮಾರ್ ಎಂಬಾತ ಅತ್ಯಾಚಾರ ಎಸಗಿದ್ದಾನೆ. ಹೋಂಸ್ಟೇಗಳು ಎಷ್ಟು ಸೇಪ್ ಕಾನೂನು ಕ್ರಮಗಳು ಏನಿರಬೇಕು ಈ ಬಗ್ಗೆ ನಿವೃತ್ತ ಪೊಲೀಸ್ ಅಧಿಕಾರಿಯಾಗಿರುವ ಎಸ್.ಕೆ.‌ಉಮೇಶ್ ದ ಫೆಡರಲ್ ಕರ್ನಾಟಕ ಜತೆ ಮಾತನಾಡಿದ್ದಾರೆ