ಕರಾವಳಿ ಕೋಮು-ಸೌಹಾರ್ದತೆ ಹಾಳಾಗಲು ಕಾರಣವೇನು? BJP ನಾಯಕತ್ವ ಪಚೀತಿಗೆ ಪರಿಹಾರವೇನು? Shrinivas Poojary Interview
ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಸಂಸದ ಕೋಟಾ ಶ್ರೀನಿವಾಸಪೂಜಾರಿ (Kota Srinivas poojari Interview) ದ ಫೆಡರಲ್ ಕರ್ನಾಟಕ ಸಂದರ್ಶನದಲ್ಲಿ ಹಲವು ವಿಚಾರಗಳನ್ನು ಮಾತನಾಡಿದ್ದಾರೆ. ಕರಾವಳಿ ಭಾಗದಲ್ಲಿ ಕೋಮುಸೌಹಾರ್ಧತೆ ವಿಚಾರ ಪ್ರವಾಸೋದ್ಯಮ ಅಭಿವೃದ್ಧಿ ಬಗ್ಗೆ ಮಾತನಾಡಿದ್ದಾರೆ. ಇದೇ ವೇಳೆ RSS ಬಗ್ಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಬರೆದಿರುವ ಪತ್ರದ ಬಗ್ಗೆಯೂ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.