ತಾಳ್ಮೆಯ ಕಟ್ಟೆ ಒಡೆದಿದೆ, ಮೇ 20 ರಂದು ಮುಷ್ಕರ ಶತಸಿದ್ಧ ಎಂದ ಸಾರಿಗೆ ನೌಕರರ ಸಂಘ

13 May 2026 7:10 PM IST

ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು (KSRTC Employee Protest) ಮೇ 20 ಕ್ಕೆ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ಸರ್ಕಾರ ಸಾರಿಗೆ ನೌಕರರಿಗೆ ಶೇ.12.5 ರಷ್ಟು ವೇತನ ಹೆಚ್ಚಳವನ್ನು ತಿರಸ್ಕರಿಸಿರುವ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿಯಲ್ಲಿರುವ ಕೆಎಸ್‌ಆರ್‌ಟಿಸಿ ನೌಕರರ ಸಂಘ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.‌ ʼದ ಫೆಡರಲ್ ಕರ್ನಾಟಕʼ ಜತೆ KSRTC ನೌಕರರ ಸಂಘದ ಅಧ್ಯಕ್ಷ ಜಗದೀಶ್ ಎಚ್. ಆರ್. ಮಾತನಾಡಿ ಸಾರಿಗೆ ನೌಕರರ ಮುಷ್ಕರದ ಬಗ್ಗೆ ಮಾತನಾಡಿದರು.‌ ಸಂದರ್ಶನದ ಪೂರ್ಣ ಮಾಹಿತಿಗೆ ಈ ವಿಡಿಯೋ ನೋಡಿ